Slide
Slide
Slide
previous arrow
next arrow

ಹೊನ್ನಾವರ ಆಡಳಿತಸೌಧಕ್ಕೆ ಶಾಸಕ ದಿನಕರ ಶೆಟ್ಟಿ ಭೇಟಿ

300x250 AD

ಹೊನ್ನಾವರ: ಶಾಸಕ ದಿನಕರ ಶೆಟ್ಟಿ ಹೊನ್ನಾವರದ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಕಾರ್ಯಚಟುವಟಿಕೆಗಳನ್ನು ವೀಕ್ಷಣೆ ಮಾಡಿದರು. ವಿವಿಧ ಕಾರ್ಯಗಳ ನಿಮಿತ್ತ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಮಾತನಾಡಿಸಿ, ಅಧಿಕಾರಿಗಳಿಂದ ಸಿಗುತ್ತಿರುವ ಸ್ಪಂದನೆಯ ಬಗ್ಗೆ ಮಾಹಿತಿ ಪಡೆದರು.

ಹೊನ್ನಾವರ ತಹಶೀಲ್ದಾರ್ ರವಿರಾಜ ದೀಕ್ಷಿತ್, ಮಂಡಲ ಬಿಜೆಪಿ ಅಧ್ಯಕ್ಷ ರಾಜೇಶ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ಸುರೇಶ ಹರಿಕಾಂತ, ತಹಶೀಲ್ದಾರರ ಕಾರ್ಯಾಲಯದ ಸಿಬ್ಬಂದಿಗಳು ಹಾಗೂ ಇತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top