Slide
Slide
Slide
previous arrow
next arrow

ಭಗವದ್ಗೀತೆ ಅಭಿಯಾನಕ್ಕೆ ಸಹಕರಿಸಿದ ಸಚಿವೆಗೆ ಧನ್ಯವಾದ ಸಮರ್ಪಣೆ

300x250 AD

ಬೆಳಗಾವಿ : ಬೆಳಗಾವಿಯಲ್ಲಿ ನಡೆದ ಸ್ವರ್ಣವಲ್ಲೀ ಭಗವದ್ಗೀತೆ ಅಭಿಯಾನ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಅಭಿಯಾನ ಸಮಿತಿಯ ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ತೆರಳಿ, ಸ್ಮರಣಿಕೆಯನ್ನು ನೀಡಿ, ಸಹಕಾರಕ್ಕಾಗಿ ಧನ್ಯವಾದ ಸಲ್ಲಿಸಿದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ, ಕಾರ್ಯದರ್ಶಿ ಎಂ.ಕೆ.ಹೆಗಡೆ ಇದ್ದರು.

300x250 AD
Share This
300x250 AD
300x250 AD
300x250 AD
Back to top