Slide
Slide
Slide
previous arrow
next arrow

ಗಟಾರಕ್ಕುರುಳಿದ ಕಾರು: ಪ್ರಯಾಣಿಕರಿಗೆ ಗಾಯ

300x250 AD

ಶಿರಸಿ: ತಾಲೂಕಿನ ಹೆಗಡೆಕಟ್ಟಾ-ಯಾಣ ರಸ್ತೆಯ ಯಾಣ ಕ್ರಾಸ್‌ನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕುರುಳಿದ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top