Slide
Slide
Slide
previous arrow
next arrow

ಯಂಗ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆಯ ಕಾರವಾರ ಪ್ರಾದೇಶಿಕ ಕೇಂದ್ರವು ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ನೆಟ್ವರ್ಕ ಯೋಜನೆಯಾದ ಆಲ್ ಇಂಡಿಯಾ ನೆಟ್ವರ್ಕ ಪ್ರಾಜೆಕ್ಟ್ – ಮೆರಿಕಲ್ಚರ್ ನಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಒಂದು ಯಂಗ್ ಪ್ರೊಫೆಷನಲ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆಯ ವಿವಗಳು ಸಂಸ್ಥೆಯ ವೆಬ್ ಸೈಟ್ http://www.cmfri.org.in ನಲ್ಲಿ ಲಭ್ಯವಿದೆ ಎಂದು ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top