Slide
Slide
Slide
previous arrow
next arrow

ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಮೆಟ್ರಿಕ್ ಪೂರ್ವ ಮತ್ತು ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಎಸ್ಎಸ್ಪಿ ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ http://www.tw.kar.nic.in ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಕಾರವಾರ ದೂ.ಸಂ: TEL:+9108382226575ಹಾಗೂ ಜಿಲ್ಲೆಯ ಸಹಾಯಕ ನಿರ್ದೇಶಕರು ಗ್ರೇಡ್-1/2 ಸಮಾಜ ಕಲ್ಯಾಣ ಇಲಾಖೆ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top