Slide
Slide
Slide
previous arrow
next arrow

ಮಾದಕವಸ್ತು ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ

300x250 AD

ಕಾರವಾರ, ಜ.5(ಕರ್ನಾಟಕ ವಾರ್ತೆ):- ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜ.6 ರಂದು ಬೆಳಗ್ಗೆ 6.30 ಗಂಟೆಗೆ ಕಾರವಾರ ನಗರದಲ್ಲಿ ಜಾಗೃತಿ walk and Run ಕಾರ್ಯಕ್ರಮವನ್ನು ರವೀಂದ್ರನಾಥ ಕಡಲ ತೀರದ ಮಯೂರ ವರ್ಮ ವೇದಿಕೆ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top