Slide
Slide
Slide
previous arrow
next arrow

ಏತ ನೀರಾವರಿ ಕಾರ್ಯದ ಪರಿಶೀಲನೆ ನಡೆಸಿದ ಹೆಬ್ಬಾರ್

300x250 AD

ಯಲ್ಲಾಪುರ: ಶಾಸಕರಾದ ಶಿವರಾಮ ಹೆಬ್ಬಾರ್ ಗುರುವಾರ ತಾಲ್ಲೂಕಿನ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೆರೆಹೊಸಳ್ಳಿ ಗ್ರಾಮ ಏತ ನೀರಾವರಿ (ಕೆರೆ ನೀರು ತುಂಬಿಸುವ) ಯೋಜನೆಯ ಪ್ರಾಯೋಗಿಕ ಕಾರ್ಯದ ಪರಿಶೀಲನೆಯನ್ನು ನಡೆಸಿದರು.

ಸುಮಾರು 3.75 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಏತ ನೀರಾವರಿ ಯೋಜನೆಯ ಕಾಮಗಾರಿಯು ಪೂರ್ಣಗೊಂಡು ಕೆಲವೇ ದಿನಗಳಲ್ಲಿ ಉದ್ಘಾಟನೆಗೊಳ್ಳಲಿದೆ.

300x250 AD
Share This
300x250 AD
300x250 AD
300x250 AD
Back to top