Slide
Slide
Slide
previous arrow
next arrow

ಜ.8ಕ್ಕೆ ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆ ಆಪ್ತ ಸಮಾಲೋಚನೆ ಕಾರ್ಯಕ್ರಮ

300x250 AD

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ದೇಶಪಾಂಡೆ ಸ್ಕಿಲ್ಲಿಂಗ್ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಜನವರಿ ೮, ಸೋಮವಾರ ಸ್ಕಿಲ್ ಪ್ಲಸ್ ಜಾಬ್ ನೆಕ್ಸ್ಟ್ ಯೋಜನೆ ಅಡಿ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.

ಯಾವುದೇ ಪದವಿಯನ್ನು ಹೊಂದಿದ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದ್ದು ಬ್ಯಾಂಕಿಂಗ್, ಇನ್ಶೂರೆನ್ಸ್, ಹಣಕಾಸು ಹಾಗೂ ಸರ್ವಿಸ್ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳಿದ್ದು, ಆಪ್ತ ಸಮಾಲೋಚನೆಯ ಮೂಲಕವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top