Slide
Slide
Slide
previous arrow
next arrow

ಕ್ರೀಡಾಪಟು ನಿಶ್ಚಿತಾ ಕಾಮತ್‌ಗೆ ಸನ್ಮಾನ

300x250 AD

ದಾಂಡೇಲಿ : ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕಿಗೆ ಕೀರ್ತಿಯನ್ನು ತಂದ ನಗರದ ಸೆಂಟ್‌ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಶ್ಚಿತಾ ಕಾಮತ್ ಇವಳನ್ನು‌ ಶಾಲೆಯಲ್ಲಿ ನಡೆದ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ‌ ಮುಖ್ಯೋಪಾಧ್ಯಯಿನಿ ಸಿಸ್ಟರ್ ಸೆಲ್ವಿ, ಪತ್ರಕರ್ತ ಸಂದೇಶ್.ಎಸ್.ಜೈನ್, ನಗರ ಸಭೆಯ ಲೆಕ್ಕಾಧಿಕಾರಿ ಮೈಕಲ್ ಫರ್ನಾಂಡೀಸ್, ಸಿ.ಆರ್.ಪಿ ಶ್ರೀದೇವಿ, ಪಾಲಕರ ಸಂಘದ ಅಧ್ಯಕ್ಷ ರಿಯಾಜ್ ಬಾಬು ಸೈಯದ್, ದೈಹಿಕ ಶಿಕ್ಷಣ ಶಿಕ್ಷಕರಾದ ಡೇವಿಡ್ ದಾನಂ ಹಾಗೂ ಪಾಲಕರ ಸಂಘದ ಪದಾಧಿಕಾರಿಗಳು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top