Slide
Slide
Slide
previous arrow
next arrow

ಅರಬೈಲ್ ಘಾಟಿಯಲ್ಲಿ ಲಾರಿ ಪಲ್ಟಿ

300x250 AD

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ಮೇಲೆ ಆರತಿಬೈಲ್ ಘಟ್ಟದ ಅಪಾಯಕಾರಿ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರವಿವಾರ ಪಲ್ಟಿಯಾಗಿದೆ.

ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ ಹೆದ್ದಾರಿ ತಿರುವಿನಲ್ಲಿ ಧರೆಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲಿ ಬಿದ್ದಿದೆ. ಲಾರಿ ಜಖಂ ಆಗಿದ್ದು, ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top