ಜೋಯಿಡಾ : ತಾಲೂಕಿನ ಪ್ರಧಾನಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಯ ಲೋಕಾರ್ಪಣೆ ಸಮಾರಂಭವು ಜ.8ರಂದು ಸಂಜೆ 5.30 ಗಂಟೆಗೆ ಶಾಸಕ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಶಾಸಕರ ಕಾರ್ಯಾಲಯವು ಭಾನುವಾರ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.