Slide
Slide
Slide
previous arrow
next arrow

ನೂತನ ಕೊಠಡಿ ಉದ್ಘಾಟಿಸಿದ ಶಾಸಕ ಭೀಮಣ್ಣ

300x250 AD

ಶಿರಸಿ: ವಿವೇಕ ಶಾಲಾ ಕೊಠಡಿ ಹಾಗೂ ಪಿಎಂ ಶ್ರೀ ಯೋಜನೆ ಅಡಿಯಲ್ಲಿ ಪ್ರಾರಂಭಿಸಲಾದ ಎಲ್.ಕೆ.ಜಿ ತರಗತಿಗಳನ್ನು ಶಾಸಕ ಭೀಮಣ್ಣ ಟಿ ನಾಯ್ಕ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀಕಾಂತ ಬಳ್ಳಾರಿ ಹಾಗೂ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಮಾದೇವ ದೇವಾಡಿಗ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು ಜೊತೆಗೆ ಶಿಕ್ಷಣ ಇಲಾಖೆಯ ಮಾನ್ಯ ಉಪನಿರ್ದೇಶಕರಾದ ಪಿ. ಬಸವರಾಜ್ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗರಾಜ್ ನಾಯ್ಕ್ ಕ್ಷೇತ್ರ ಸಂಪನ್ಮೂಲ ಕಚೇರಿಯ ಮುಖ್ಯಸ್ಥರಾದ ದಿನೇಶ್ ಶೆಟ್ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಶಿಲ್ಪಾ ಶೆಟ್ಟಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಜಿ.ಎಚ್. ನಾಯ್ಕ ಸರ್ವರನ್ನು ಸ್ವಾಗತಿಸಿದರು ಶ್ರೀಮತಿ ಶ್ರೀಮತಿ ಭಟ್ ಹಾಗೂ ಪ್ರಸಾದ್ ಹೆಗಡೆ ನಿರೂಪಿಸಿದರು ಶ್ರೀಮತಿ ಸುನಯನಾ ಹೆಗಡೆ ವರದಿ ವಾಚಿಸಿದರು ಶ್ರೀಮತಿ ಮಮತಾ ನಾಯ್ಕ ಬಹುಮಾನ ವಿತರಣೆಗೆ ಸಹಕರಿಸಿದರು. ಉದಯ್ ಕುಮಾರ್ ಹೆಗಡೆ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top