ಶಿರಸಿ: ಕಾಂಚಿ ಪರಮಾಚಾರ್ಯರೆಂದೇ ಲೋಕವಿಖ್ಯಾತರಾದ ಪರಮಪೂಜ್ಯ ಜಗದ್ಗುರು ಶ್ರೀಶ್ರೀಮದ್ ಚಂದ್ರಶೇಖರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 30ನೇ ಆರಾಧನಾ ಮಹೋತ್ಸವದಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳವರು ಪರಮಾಚಾರ್ಯರ ಅಧಿಷ್ಠಾನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಕಾಂಚಿ ಕಾಮಕೋಟಿ ಪೀಠಕ್ಕೆ ಪೂಜೆ ಸಲ್ಲಿಸಿದ ಸ್ವರ್ಣವಲ್ಲೀ ಶ್ರೀ
