Slide
Slide
Slide
previous arrow
next arrow

ಜ.18 ರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಾರ್ಯಾಗಾರ

300x250 AD

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು Statistical Data Analysis for Research work ಎಂಬ ವಿಷಯದ ಮೇಲೆ ಜನವರಿ 18 ರಿಂದ 22 ರವರೆಗೆ ಐದು ದಿನಗಳ ಕಾರ್ಯಾಗಾರವನ್ನು ಆಯೋಜಿಸಿದೆ.
ಈ ಕಾರ್ಯಾಗಾರದಲ್ಲಿ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿAಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಲಿಚ್ಛಿಸುವ ಆಸಕ್ತ ಪ್ರತಿನಿಧಿಗಳು ಜನವರಿ 16 ರೊಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಜಾಲತಾಣ http://www.kstacademy.in ಹಾಗೂ ವೈಜ್ಞಾನಿಕಾಧಿಕಾರಿಯಾದ ವಿ.ಕೆ.ಶ್ರೀನಿವಾಸ ಮೊ.ಸಂ :TEL:+919620767819 ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top