ಕಾರವಾರ: ಜನವರಿ 11 ರಂದು ಹಳಿಯಾಳ ತಾಲ್ಲೂಕಿನಲ್ಲಿ ಕರ್ನಾಟಕ ಲೋಕಾಯುಕ್ತ ಕಾರವಾರ ಕಚೇರಿಯಿಂದ ನಡೆಯಬೇಕಿದ್ದು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಜನವರಿ 24 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಹವಾಲು ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ
