Slide
Slide
Slide
previous arrow
next arrow

ಸೂರಗಾಲ ಸರ್ಕಾರಿ ಶಾಲೆಗೆ ಕ್ರೀಡಾ ಸಾಮಗ್ರಿ ವಿತರಣೆ

300x250 AD

ಸಿದ್ದಾಪುರ: ತಾಲೂಕಿನ ದೊಡ್ಮನೆ ಗ್ರಾಪಂ ವ್ಯಾಪ್ತಿಯ ಸೂರಗಾಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಎನ್‌ಎಸ್‌ಯುಐ ಹಾಗೂ ಎನ್‌ಎಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕ್ರೀಡಾ ಸಾಮಗ್ರಿಗಳನ್ನು ಬುಧವಾರ ವಿತರಿಸಲಾಯಿತು. ಟ್ರಸ್ಟ್ ತಾಲೂಕು ಅಧ್ಯಕ್ಷ ಧನಂಜಯ ನಾಯ್ಕ, ಪ್ರಮುಖರಾದ ನಾಗರಾಜ್ ಮರಾಠಿ, ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಮೂರ್ತಿ, ಮುಖ್ಯಾಧ್ಯಾಪಕ ಮಂಜುನಾಥ ನಾಯ್ಕ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top