Slide
Slide
Slide
previous arrow
next arrow

ಜ.11ಕ್ಕೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

300x250 AD

ಶಿರಸಿ: ಪೊಲೀಸ್ ಇಲಾಖೆ, ಆರ್‌ಟಿಓ, ಐಎಂಎ, ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024 ನಿಮಿತ್ತ ಸಾರ್ವಜನಿಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಜ.11, ಗುರುವಾರದಂದು ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ಮಕ್ಕಳು, ಆಟೋ ಚಾಲಕರುಗಳು, ಧರ್ಮಸ್ಥಳ ಸಂಘದ ಸದಸ್ಯರುಗಳು, ಸ್ಕೊಡವೆಸ್, ರೆಡ್ ಅಂಡ್ ಸದಸ್ಯರುಗಳು ಮುಂತಾದವರು ಭಾಗವಹಿಸಲಿದ್ದು,ಜನರಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top