Slide
Slide
Slide
previous arrow
next arrow

ಕುಂಬಾರವಾಡದಲ್ಲಿ ಇರುಮುಡಿ ಕಟ್ಟು ಕಾರ್ಯಕ್ರಮ

300x250 AD

ಜೋಯಿಡಾ : ತಾಲೂಕಿನ ಕುಂಬಾರವಾಡದಲ್ಲಿ ಶ್ರೀ ಅಯ್ಯಪ್ಪ ಮಾಲಾಧಾರಿಗಳ ಇರುಮುಡಿ ಕಟ್ಟು ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಜರುಗಿತು.

ಜೋಯಿಡಾದ ಗುರುಸ್ವಾಮಿ ಸಿದ್ದು ಜೋಕೇರಿಯವರ ನೇತೃತ್ವದಲ್ಲಿ ಇರುಮುಡಿ ಕಟ್ಟು ಪೂಜಾ ಕಾರ್ಯಕ್ರಮವು ಜರುಗಿತು. ಈ ಸಂದರ್ಭದಲ್ಲಿ ಅಯ್ಯಪ್ಪ ಮಾಲಾದಾರಿಗಳು, ಅಯ್ಯಪ್ಪ ಮಾಲಾಧಾರಿಗಳ ಕುಟುಂಬಸ್ಥರು ಹಾಗೂ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top