Home › ಜಿಲ್ಲಾ ಸುದ್ದಿ › ರಾಮಲಿಂಗೇಶ್ವರ ದೇವರ ಪ್ರತಿಷ್ಠಾ ಕಾರ್ಯಕ್ರಮ ಸಂಪನ್ನ ರಾಮಲಿಂಗೇಶ್ವರ ದೇವರ ಪ್ರತಿಷ್ಠಾ ಕಾರ್ಯಕ್ರಮ ಸಂಪನ್ನ ಚಿತ್ರ ಸುದ್ದಿ ಜಿಲ್ಲಾ ಸುದ್ದಿ Posted on 8 months ago • Updated 8 months ago —by euttarakannada.in Share on FacebookTweet on TwitterLinkedInPinterestMail ಯಲ್ಲಾಪುರ: ತಾಲೂಕಿನ ತೇಲಂಗಾರದ ದೇವಾಲಯಗದ್ದೆಯಲ್ಲಿ ಶ್ರೀ ರಾಮಲಿಂಗೇಶ್ವರ ದೇವರ ಪ್ರತಿಷ್ಠಾ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ಸಂಜೆ ಸಂಪನ್ನಗೊಂಡಿತು.ಈ ವೇಳೆ ಮಂಜುನಾಥ ಭಟ್ಟ ಅಬ್ಬಿತೋಟ ಸಂಗಡಿಗರಿಂದ ನಡೆದ ಸಂಗೀತ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. Share This Share on FacebookTweet on TwitterLinkedInPinterestMail Post navigation Previous Postಕೃಷಿ ಕ್ಷೇತ್ರ ಸಮೃದ್ಧಿಯಾಗಿದ್ದರೆ ಬದುಕು ಸುಭದ್ರ: ಎಂ.ಗುರುರಾಜNext PostTSS ಆಸ್ಪತ್ರೆ: ನರದ ಸ್ಥಿತಿಯ ಅಧ್ಯಯನ- ಜಾಹೀರಾತು