Slide
Slide
Slide
previous arrow
next arrow

ರಾಷ್ಟ್ರೀಯ ಯುವದಿನ: ಭಾಷಣಸ್ಪರ್ಧೆ

300x250 AD

ಕಾರವಾರ: ಜೂನ್ 12 ರ ರಾಷ್ಟ್ರೀಯ ಯುವದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನೆಹರು ಯುವ ಕೇಂದ್ರದ ವತಿಯಿಂದ, ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಿದ್ದು, ಇಲ್ಲಿ ವಿಜೇತರಾದವರು ರಾಜ್ಯಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯಮಟ್ಟದ ವಿಜೇತರುಗಳಿಗೆ ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ವತಿಯಿಂದ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಜಿಲ್ಲಾ ಯುವ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top