Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದಲ್ಲಿ ‘ರಾಷ್ಟ್ರೀಯ ಯುವ ದಿನ’

300x250 AD

ಶಿರಸಿ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನವನ್ನು ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಕಾಲೇಜಿನ ಉಪಸಮಿತಿ ಅಧ್ಯಕ್ಷ ಎಸ್.ಕೆ.ಭಾಗವತ್ ಪುಷ್ಪ ಸಮರ್ಪಿಸುವ ಮೂಲಕ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ ಪ್ರಾಧ್ಯಾಪಕರು ಉಪಸ್ಥಿತರಿದ್ದು ಪುಷ್ಪ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಮೇಳವನ್ನು ಆಯೋಜಿಸಲಾಗಿತ್ತು. ವಿವಿಧ ಬಗೆಯ ತಿಂಡಿ ತಿನಿಸಿನ ಅನೇಕ ಅಂಗಡಿಗಳನ್ನು ಕಾಲೇಜಿನಲ್ಲಿ ವಿದ್ಯಾರ್ಥಿಗಳು ತೆರೆದಿದ್ದರು.ವಿದ್ಯಾರ್ಥಿಗಳು ಪ್ರಾಧ್ಯಾಪಕರಾದಿಯಾಗಿ ತಿಂಡಿಗಳನ್ನು ಸವಿದರು.

300x250 AD
Share This
300x250 AD
300x250 AD
300x250 AD
Back to top