Slide
Slide
Slide
previous arrow
next arrow

ಸರಕು ತುಂಬಿದ್ದ ಲಾರಿ ಪಲ್ಟಿ

300x250 AD

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭಾನುವಾರ ನಡೆದಿದೆ.

ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ, ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top