• Slide
    Slide
    Slide
    previous arrow
    next arrow
  • ಗೋಕರ್ಣ ಪ್ರವಾಸಕ್ಕೆ ಬಂದ ವಿದ್ಯಾರ್ಥಿ; ಹೃದಯಾಘಾತದಿಂದ ಸಾವು

    300x250 AD

    ಗೋಕರ್ಣ: ವೈದ್ಯಕೀಯ ಪದವಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಗೋಕರ್ಣ ಪ್ರವಾಸಕ್ಕೆಂದು ತನ್ನ ಗೆಳೆಯರ ಜತೆ ಆಗಮಿಸಿದ್ದ ಈ ವೇಳೆ ವಿದ್ಯಾರ್ಥಿಗೆ ಹೃದಯಾಘಾತವಾಗಿದೆ.

    300x250 AD


    ಹುಬ್ಬಳ್ಳಿ ಮೂಲದ ಅಭಯ (30) ಮೃತ ವಿದ್ಯಾರ್ಥಿ. ಗೋಕರ್ಣ ಪ್ರವಾಸ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲು ಪ್ರಯತ್ನಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕಾರವಾರ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಶವ ಸಾಗಿಸಲಾಗಿದ್ದು, ಗೋಕರ್ಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top