Slide
Slide
Slide
previous arrow
next arrow

ದೊಡ್ಮನೆ ಶಾಲೆಯಲ್ಲಿ ‘ಇ-ಕಲಿಕಾ ತರಗತಿ ಉದ್ಘಾಟನೆ’

300x250 AD

ಸಿದ್ದಾಪುರ: ತಾಲೂಕಿನ ದೊಡ್ಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಮ್ಮಾಯಿ ಸೇವಾ ಸಂಸ್ಥೆಯವರು ಕೊಡುಗೆಯಾಗಿ ನೀಡಿದ ಇ-ಕಲಿಕಾ ತರಗತಿಯನ್ನು ಶಾಸಕ ಭೀಮಣ್ಣ ನಾಯ್ಕ ಇತ್ತೀಚೆಗೆ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ, ಹಾಗೂ ಸದಸ್ಯರು, ಗ್ರಾಪಂ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top