Slide
Slide
Slide
previous arrow
next arrow

ಅಥ್ಲೆಟಿಕ್ಸ್: ರಾಷ್ಟ್ರಮಟ್ಟದಲ್ಲಿ ಹಳಿಯಾಳದ ಶಿವಾಜಿ ಪ್ರಥಮ

300x250 AD

ಹಳಿಯಾಳ : ಬೆಳವಟಗಿ ಗ್ರಾಮದ ಶಿವಾಜಿ ಮಾದಪ್ಪಗೌಡ ಬಿಹಾರದಲ್ಲಿ ಆಯೋಜಿಸಲಾಗಿದ್ದ 58ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್‌ನಲ್ಲಿ ಭಾಗವಹಿಸಿ ಪುರುಷರ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮುಡಿಗೇರಿಸಿಕೊಂಡು ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಶಿವಾಜಿ ಮಾದಪ್ಪಗೌಡ ಅವರಿಗೆ ಶಾಸಕರಾದ ಆರ್.ವಿ.ದೇಶಪಾಂಡೆ ಅಭಿನಂದನೆ ಸಲ್ಲಿಸಿ ಭವಿಷ್ಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಇನ್ನೂ ಹೆಚ್ಚಿನ ಪದಕಗಳನ್ನು ಗಳಿಸುವಂತೆ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top