Slide
Slide
Slide
previous arrow
next arrow

ಬೈಕ್-ಬುಲೆರೋ ಅಪಘಾತ: ಬೈಕ್ ಸವಾರ ಮೃತ

300x250 AD

ಹೊನ್ನಾವರ: ತಾಲೂಕಿನ ಮೂಡ್ಕಣಿ ಹತ್ತಿರದ ಹಂಗಾರಗುಂಡಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಬುಲೆರೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಗುರುವಾರ ಮಧ್ಯಾಹ್ನದ ವೇಳೆಗೆ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದು, ಸಹಸವಾರನಿಗೆ ಗಂಭೀರ ಪೆಟ್ಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ತಾಲೂಕಿನ ಜಳವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮರಬಳ್ಳಿಯ ಬೈಕ್ ಸವಾರ ಗಣೇಶ ಈಶ್ವರ ಗೌಡ (29) ಅಪಘಾತದ ಗಂಭೀರತೆಗೆ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಮುಗ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಹಳಗೇರಿಯ ನಾಗರಾಜ ಗೌಡನಿಗೆ ಕಾಲು-ಕೈಗೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹೊರ ಜಿಲ್ಲೆಗೆ ಹೋಗುವುದಾಗಿ ತಿಳಿದು ಬಂದಿದೆ.

300x250 AD
Share This
300x250 AD
300x250 AD
300x250 AD
Back to top