Slide
Slide
Slide
previous arrow
next arrow

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದಾಂಡೇಲಿ ಉಪಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕ ಆಧಾರದ ಮೇಲೆ BE / M.Tech in Mechanical/Computer Science Engineering ನಲ್ಲಿ ಪ್ರಥಮ ದರ್ಜೆಯಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿರುವ ಹಾಗೂ ಕನಿಷ್ಠ 3 ವರ್ಷಗಳ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜ.23 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೈಗಾರಿಕಾ ವಸಾಹತು, ಅಂಬೇವಾಡಿ, ದಾಂಡೇಲಿ-581325. ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಮೇಲ್: gttcdandeli@gmail.com ಮತ್ತು ದೂ.ಸಂ: tel:+9108284-230437 ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top