Slide
Slide
Slide
previous arrow
next arrow

ಅಗ್ನಿವೀರ ವಾಯು ಆಯ್ಕೆಗಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಭಾರತೀಯ ವಾಯುಪಡೆಯ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಅಹ್ವಾನಿಸಲಾಗಿದೆ. ಪಿಯುಸಿ / 10+2 ತತ್ಸಮಾನ ಪರೀಕ್ಷೆಯಲ್ಲಿ ಶೇ.50 ಅಂಕಗಳೊಂದಿಗೆ ಅಥವಾ ಡಿಪ್ಲಮೋ ಕನಿಷ್ಠ ಶೇ.50 ಅಂಕಗಳೊಂದಿಗೆ ಹಾಗೂ ಇಂಗ್ಲೀಷ್ ವಿಷಯದಲ್ಲಿ ಕನಿಷ್ಠ ಶೇ.50ತೇರ್ಗಡೆಯಾಗಿದ್ದು, 2 ಜನವರಿ 2004 ರಿಂದ 2 ಜುಲೈ 2007 ರ ನಡುವೆ ಜನಿಸಿರುವ ಅಭ್ಯರ್ಥಿಗಳು ಫೆಬ್ರವರಿ 6 ರೊಳಗಾಗಿ ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ https://careerindianairforce.cdac.in ಮತ್ತು ಆನ್ಲೈನ್ ನೋಂದಣಿಗಾಗಿ https://agnipathvayu.cdac.in ವೆಬ್ಸೈಟ್ ನ್ನು ಸಂಪರ್ಕಿಸಬಹುದಾಗಿದೆ ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top