ಮಧುಗಿರಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ, ಕೋಟೆಬೈಲ್ ವಿದ್ಯಾರ್ಥಿ ರವಿ ಮರಾಠಿ ಬರ್ಚಿ ಎಸೆತದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾನೆ. ಈತನ ವಿಶೇಷ ಸಾಧನೆಗೆ ಮುಖ್ಯಾಧ್ಯಾಪಕರಾದ ಸುರೇಶ ನಾಯ್ಕ, ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು,ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ನಾಯ್ಕ,ಎಸ್‌ಡಿಎಂಸಿ ಅಧ್ಯಕ್ಷರು ಪದಾಧಿಕಾರಿಗಳು, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಶಿಕ್ಷಣಾಭಿಮಾನಿಗಳು ಹರ್ಷ ವ್ಯಕ್ತಪಡಿಸಿರುತ್ತಾರೆ.