Slide
Slide
Slide
previous arrow
next arrow

ಜ.20ಕ್ಕೆ ‘ಹೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ’

300x250 AD

ಶಿರಸಿ: ತಾಲೂಕ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಪ್ರತಿ ತಿಂಗಳ 3 ನೇ ಶನಿವಾರದಂದು ಹಮ್ಮಿಕೊಳ್ಳಲು ನಿಗಮ ಕಛೇರಿಯಿಂದ ಆದೇಶಿಸಿದ್ದು, ಅದರಂತೆ ಜನವರಿ 20 ಶನಿವಾರದಂದು ಮಧ್ಯಾಹ್ನ 3.00 ರಿಂದ ಸಾಯಂಕಾಲ 5.00 ಗಂಟೆಯವರೆಗೆ ‘ಗ್ರಾಹಕರ ಕುಂದು ಕೊರತೆ’ ಸಭೆಯನ್ನು ಹೆಸ್ಕಾಂ ಕಛೇರಿಯಲ್ಲಿ ನಡೆಸಲಾಗುವುದು..

ಕಾರಣ ಸಾರ್ವಜನಿಕರು ಗ್ರಾಹಕರ ಕುಂದು ಕೊರತೆ ಸಭೆಯಲ್ಲಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಚರ್ಚಿಸಲು ಸಭೆಗೆ ಹಾಜರಾಗಲು ಕೋರಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆಂ

300x250 AD
Share This
300x250 AD
300x250 AD
300x250 AD
Back to top