ಸಿದ್ದಾಪುರ: ತಾಲೂಕಿನ ಶ್ರೀಮನ್ನೆಲೆಮಾವಿನ ಮಠದಲ್ಲಿ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಅಯೋಧ್ಯೆಯಲ್ಲಿ ಜರುಗುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಜ.22ರಂದು ಬೆಳಗ್ಗೆ ರಾಮತಾರಕ ಹವನ ಹಾಗೂ ಸಂಜೆ ದೀಪೋತ್ಸವ ಜರುಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಜ.22ಕ್ಕೆ ಶ್ರೀಮನ್ನೆಲೆಮಾವಿನ ಮಠದಲ್ಲಿ ರಾಮತಾರಕ ಹವನ, ದೀಪೋತ್ಸವ
