Slide
Slide
Slide
previous arrow
next arrow

ಉಚಿತ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ, 18 ರಿಂದ 45 ವಯಸ್ಸಿನ ನಿರುದ್ಯೋಗ ಯುವಕ ಯುವತಿಯರಿಗಾಗಿ, ಜನವರಿ 29 ರಿಂದ 10 ದಿವಸ ನಡೆಯುವ ಗೃಹಬಳಕೆ ವಸ್ತುಗಳಾದ ಅಗರಬತ್ತಿ, ಪಿನೈಲ್, ಮೇಣದ ಬತ್ತಿ , ಸೋಪ್ ಆಯಿಲ್ ಮುಂತಾದ ಗೃಹಬಳಕೆ ತಯಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ,ಇಂಡಸ್ಟ್ರಿಯಲ್ ಏರಿಯಾ, ಹೆಗಡೆರಸ್ತೆ, ಕುಮಟಾ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೊ, ರೇಶನಕಾರ್ಡ, ಆಧಾರಕಾರ್ಡ, ಬ್ಯಾಂಕ್ ಪಾಸ್ ಬುಕ್, ಪಾನ್ಕಾರ್ಡಗಳ ಝೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ tel:+919449860007, tel:+919538281989, tel:+919916783825, tel:+918880444612, tel:+919620962004ನ್ನು ಸಂಪರ್ಕಿಸಬಹುದೆಂದು ಕುಮಟಾ ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top