Slide
Slide
Slide
previous arrow
next arrow

ಜ.22ಕ್ಕೆ ದಾಂಡೇಲಿ ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜಾ‌ ಕಾರ್ಯಕ್ರಮ

300x250 AD

ದಾಂಡೇಲಿ: ಬಂಗೂರನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜ:22ರಂದು ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಭಜರಂಗದಳದ ಜಿಲ್ಲಾ ಸುರಕ್ಷಾ ಪ್ರಮುಖರಾದ ಚಂದ್ರು ಮಾಳಿ‌ ಹಾಗೂ ಪ್ರಮುಖರಾದ ವೆಂಕಟೇಶ್ ಪಾಂಡೆ‌ ಮಾಧ್ಯಮದ ಮೂಲಕ ಭಾನುವಾರ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ರಘುನಾಥ್ ರಾಂದಡಜಿ , ಲಾಲಾ ರಾಟಿ, ನಾಗರಾಜ ಅನಂತಪುರ, ಲಿಂಗಯ್ಯಾ ಪೂಜಾರ, ಮಲ್ಲಿಕಾರ್ಜುನ, ಚಿತ್ರ ಕಲಾವಿದ ಗಣಪತಿ ರಾಣೆ, ರಾಜೇಶ್ ಗಿರಿ ಮೊದಲಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top