Slide
Slide
Slide
previous arrow
next arrow

ಸಿದ್ದಾಪುರದಲ್ಲಿ ಸೆ.15ಕ್ಕೆ 690 ಡೋಸ್ ಲಸಿಕೆ

300x250 AD

ಸಿದ್ದಾಪುರ: ತಾಲೂಕಿನಲ್ಲಿ ಸೆ.15 ಬುಧವಾರ 690 ಡೋಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD


ಲಭ್ಯವಿರುವ 690 ಡೋಸ್ ಲಸಿಕೆಯನ್ನು ಕ್ಯಾದಗಿ(ಲಂಬಾಪುರ) ಗ್ರಾ.ಪಂ ಸಭಾಭವನದಲ್ಲಿ 190, ಕವಚೂರು ಗ್ರಾಮ ಪಂಚಾಯತ ಸಭಾ ಭವನದಲ್ಲಿ 100, ದೊಡ್ಮನೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 100, ಬಿಳಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80, ಕಾನಹೋಡು(ಬಲ್ಲಾಟೆ) ಸಭಾಭವನದಲ್ಲಿ 100, ಕಾನಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 120 ಡೋಸ್ ಲಸಿಕೆ ಲಭ್ಯವಿದೆ ಎಂದು ಆರೋಗ್ಯಾಧಿಕಾರಿಗಳ ಕಚೇರಿ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top