Slide
Slide
Slide
previous arrow
next arrow

ಜೋಯಿಡಾದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

300x250 AD

ಜೋಯಿಡಾ : ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮವನ್ನು ಜೋಯಿಡಾದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಭಾನುವಾರ ಆಚರಿಸಲಾಯಿತು. ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ ಮಾತನಾಡಿದ ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿಯವರು ವಚನಕಾರ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳಲ್ಲಿ ಸಮಾಜವನ್ನು ಜಾಗೃತಗೊಳಿಸುವ ಮಹೋನ್ನತ ಸಂದೇಶವಿತ್ತು. ಅಂಬಿಗರ ಚೌಡಯ್ಯನವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು‌ ಕರೆ‌ ನೀಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top