Slide
Slide
Slide
previous arrow
next arrow

ಪ್ರತಿಮನೆಯಲ್ಲಿ ಬೆಳಗಲಿದೆ ರಾಮಜ್ಯೋತಿ: ಮೋದಿ

300x250 AD

ಅಯೋಧ್ಯಾ: ಇಡೀ ದೇಶವೇ ರಾಮ ದೀಪಾವಳಿ ಆಚರಿಸುತ್ತಿದೆ. ಪ್ರತಿ ಮನೆಯಲ್ಲಿಂದು ರಾಮ ಜ್ಯೋತಿ ಬೆಳಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ತನ್ನ 11 ದಿನಗಳ ಉಪವಾಸ ವ್ರತ ಶ್ರೀರಾಮನ ಮಂದಿರದಲ್ಲಿ ಅಂತ್ಯಗೊಳಿಸಿದ್ದೇನೆ.ಪ್ರತಿ ಯುಗದ ಜನರು ರಾಮನನ್ನು ಗೆಲ್ಲಿಸಿದ್ದಾರೆ. ಸಮುದ್ರದಿಂದ ಸರಯೂವರೆಗೆ ಯಾತ್ರೆಯ ಅವಕಾಶ ಸಿಕ್ಕಿದೆ ಎಂದರು.

300x250 AD

ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ. ರಾಮರಸ ನಮ್ಮ ಜೀವನದ ರೀತಿ, ಅದು ನಿರಂತರವಾದದ್ದು ಎಂದು ಪ್ರಧಾನಿ ಮೋದಿ ಹೇಳಿದರು.

Share This
300x250 AD
300x250 AD
300x250 AD
Back to top