Slide
Slide
Slide
previous arrow
next arrow

ಶ್ರೀರಾಮ ಮಂದಿರದ ಉದ್ಘಾಟನೆ: ವಿಘ್ನೇಶ್ವರ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

300x250 AD

ದಾಂಡೇಲಿ : ಗಾಂಧಿನಗರದ ಶ್ರೀ ವಿಘ್ನೇಶ್ವರ ಮಾರುತಿ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ನಿಮಿತ್ತವಾಗಿ ವಿಶೇಷ ಪೂಜೆ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಚೇತನ್ ಭಟ್ ಪೌರೋಹಿತ್ಯದಲ್ಲಿ ಹೋಮ ಹವನ ಸೇರಿದಂತೆ ಇನ್ನಿತರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ ಶ್ರೀ ಸ್ವಾಮಿಯ ಅನ್ನಪ್ರಸಾದ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top