Slide
Slide
Slide
previous arrow
next arrow

ಶ್ರೀಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಭಜನಾ‌ ಕಾರ್ಯಕ್ರಮ

300x250 AD

ಜೋಯಿಡಾ : ತಾಲೂಕು ಕೇಂದ್ರದಲ್ಲಿರುವ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯ ನಿಮಿತ್ತವಾಗಿ ಶ್ರೀ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕವಾಗಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರಮಿಸಿದ್ದರು.

300x250 AD
Share This
300x250 AD
300x250 AD
300x250 AD
Back to top