ಜೋಯಿಡಾ: ಗಣರಾಜ್ಯೋತ್ಸವ ಅಂಗವಾಗಿ ಸತತ 14ನೇ ವರ್ಷದ ಶ್ರೀ ಸೋಮೇಶ್ವರ ಯುವ ಒಕ್ಕೂಟ ಅವುರ್ಲಿ ಹಾಗು ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಜ.26 ರಿಂದ ಆಹ್ವಾನಿತ ತಂಡಗಳ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಅವುರ್ಲಿಯ ಸೋಮೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹಿಸಲು ಸಂಘಟಕರು ಕೋರಿದ್ದಾರೆ.
ಜ.26ರಿಂದ ಅವುರ್ಲಿಯಲ್ಲಿ ಕ್ರಿಕೆಟ್ ಪಂದ್ಯಾವಳಿ
