ಸಿದ್ದಾಪುರ: ತಹಸೀಲ್ದಾರ ಕಚೇರಿಯಲ್ಲಿ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಬುಧವಾರದಂಡು ಬೇಟಿ ಬಚಾವೋ, ಬೇಟಿ ಪಡಾವೋ ಕರಪತ್ರವನ್ನು ಶಿರಸಿ ಉಪವಿಭಾಗದ ಸಹಾಯಕ ಆಯುಕ್ತೆ ಅಪರ್ಣಾ ರಮೇಶ ಬಿಡುಗಡೆ ಮಾಡಿದರು. ತಹಸೀಲ್ದಾರ ಎಂ.ಆರ್. ಕುಲಕರ್ಣಿ, ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಉಪಸ್ಥಿತರಿದ್ದರು.