Slide
Slide
Slide
previous arrow
next arrow

ವಿಶ್ವದರ್ಶನ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

300x250 AD

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವರದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು.
ಉಪನ್ಯಾಸಕರಾದ ಮುಬೀನಾ ಶೇಖ ಹಾಗೂ ಗೋಕುಲ್ ಗೌಡ ರಾಷ್ಟ್ರೀಯ ಭಾಷೆಯಾದ ಹಿಂದಿ ವಿಷಯದ ಕುರಿತು ಮಾಹಿತಿ ನೀಡಿದರು. ಹಿಂದಿ ದಿವಸ್ ಆಚರಣೆಯ ಹಿನ್ನಲೆ ಹಾಗೂ ಅದರ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top