Slide
Slide
Slide
previous arrow
next arrow

ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ

300x250 AD

ದಾಂಡೇಲಿ: ನಗರದ ವನ್ಯಜೀವಿ ಇಲಾಖೆಯ ಸಿಬ್ಬಂದಿಗಳಿಗೆ ವನ್ಯಜೀವಿ ಇಲಾಖೆಯ ವತಿಯಿಂದ ವಸತಿಗೃಹ ನಿರ್ಮಾಣ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದೆ.

ಗುತ್ತಿಗೆದಾರ ದೀಪಕ್ ತೇಲಿಯವರ ಗುತ್ತಿಗೆದಾರಿಕೆಯಲ್ಲಿ ಸಿಬ್ಬಂದಿಗಳ ವಸತಿ ಗೃಹ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು ಕೆಲಸ ಪ್ರಗತಿಯಲ್ಲಿದ್ದು ವನ್ಯಜೀವಿ ಇಲಾಖೆಯ ಕೇಂದ್ರ ಕಚೇರಿಯ ಹತ್ತಿರದಲ್ಲಿ ಈ ಕಾಮಗಾರಿ ನಡೆಯುತ್ತಿದೆ.

300x250 AD
Share This
300x250 AD
300x250 AD
300x250 AD
Back to top