Slide
Slide
Slide
previous arrow
next arrow

ಕರ್ನಾಟಕ ಸಂಘದಲ್ಲಿ ಧ್ವಜಾರೋಹಣ

300x250 AD

ದಾಂಡೇಲಿ: ನಗರದ ಕರ್ನಾಟಕ ಸಂಘದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ಸಂಘದ ಅಧ್ಯಕ್ಷರಾದ ಯು.ಎಸ್.ಪಾಟೀಲ್ ಧ್ವಜಾರೋಹಣವನ್ನು ನೆರವೇರಿಸಿ ಗಣತಂತ್ರ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಮೂಲಕ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಸಾಪ‌ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಕೀರ್ತಿ ಗಾಂವಕರ್, ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

300x250 AD
Share This
300x250 AD
300x250 AD
300x250 AD
Back to top