Slide
Slide
Slide
previous arrow
next arrow

ಬಿಜೆಪಿ ರಾಜ್ಯ ಕಾರ್ಯಕಾರಿಣಿ‌ ಸಭೆ: ಮಾಜಿ ಶಾಸಕ ಸುನೀಲ್ ಹೆಗಡೆ ಭಾಗಿ

300x250 AD

ಜೋಯಿಡಾ : ಸಿಲಿಕಾನ್ ಸಿಟಿಯ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುನೀಲ್ ಹೆಗಡೆ ಭಾಗವಹಿಸಿದ್ದರು

ಬರಲಿರುವ ಲೋಕಸಭಾ ಚುನಾವಣೆಗೆ ಬೇಕಾದ ಕಾರ್ಯತಂತ್ರ ಹಾಗೂ ಕಾರ್ಯಕ್ರಮಗಳನ್ನು ರೂಪಿಸಲು ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಆಯೋಜಿಸಿದ್ದು, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸೇರಿದಂತೆ ಪಕ್ಷದ ರಾಜ್ಯ ನಾಯಕರು ಹಾಗೂ ಪಕ್ಷದ ಶಾಸಕರು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top