Slide
Slide
Slide
previous arrow
next arrow

ಅರೆ ಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿಗೆ ದ್ವಿತೀಯ ವರ್ಷದ 1ನೇ ಷಾಣ್ಮಾಸಿಕದ ಎಂ.ಎಸ್ಸಿ (ಫಾರೆಸ್ಟ್ರಿ) ವಿದ್ಯಾರ್ಥಿಗಳಿಗೆ ಎಕ್ಸಪೆರಿಮೆಂಟಲ್ ಡಿಸೈನ್ ವಿಷಯವನ್ನು ಭೋದಿಸಲು ಅರೆಕಾಲಿಕ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳು, ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲಾತಿಗಳು ಹಾಗೂ ದಾಖಲೆಗಳ ಎರಡು ಧೃಡೀಕೃತ ಪ್ರತಿಗಳೊಂದಿಗೆ ಫೆ. 8 ರಂದು ಬೆಳಿಗ್ಗೆ 11 ಗಂಟೆಗೆ ಶಿರಸಿ ಅರಣ್ಯ ಮಹಾವಿದ್ಯಾಲಯ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ನೇರವಾಗಿ ಹಾಜರಾಗುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : TEL:+9108384226146 ಸಂಪರ್ಕಿಸುವಂತೆ ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ್(ಅರಣ್ಯ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top