Slide
Slide
Slide
previous arrow
next arrow

ಶ್ರೀ ಮಾರುತಿ ದೇವರ ಪ್ರತಿಷ್ಠಾಪನಾ ಕಾರ್ಯಕ್ರಮ ಸಂಪನ್ನ

300x250 AD

ಜೋಯಿಡಾ : ತಾಲೂಕಿನ ಹುಡಸಾ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀಮಾರುತಿ ಮಂದಿರದ ಉದ್ಘಾಟನೆ ಮತ್ತು ಶ್ರೀಮಾರುತಿ ದೇವರ ಪ್ರತಿಷ್ಟಾಪನಾ ಪೂಜಾ ಕಾರ್ಯಕ್ರಮವು ಸೋಮವಾರ ಸಂಪನ್ನಗೊಂಡಿತು.

ಕಳೆದ ಎರಡು ದಿನಗಳಿಂದ ವಿಶೇಷ ಪೂಜೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಾಗವಹಿಸಿದ್ದ ಭಕ್ತಾದಿಗಳಿಗೆ ಅನ್ನಪ್ರಸಾದವನ್ನು ವಿತರಿಸಲಾಯಿತು. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. ಪೂಜಾ ಕಾರ್ಯಕ್ರಮದ ಯಶಸ್ಸಿಗೆ ಶ್ರೀ.ಮಾರುತಿ ಮಂದಿರದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸಿದ್ದರು.

300x250 AD
Share This
300x250 AD
300x250 AD
300x250 AD
Back to top