Slide
Slide
Slide
previous arrow
next arrow

ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಪ್ರಸಕ್ತ ಸಾಲಿಗೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ http://twd.karnataka.gov.inಮೂಲಕ ಫೆ. 15 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಕಾರವಾರ ಹಾಗೂ ಜಿಲ್ಲೆಯ ಸಹಾಯಕ ನಿರ್ದೇಶಕರು, ಗ್ರೇಡ್ 1/2 ಸಮಾಜ ಕಲ್ಯಾಣ ಇಲಾಖೆ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top