Slide
Slide
Slide
previous arrow
next arrow

ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

300x250 AD

ಕಾರವಾರ: 2023-24ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06, ರ ವತಿಯಿಂದ ಕಾರವಾರ ಪ್ರಾದೇಶಿಕ ಕೇಂದ್ರದಲ್ಲಿ ಶ್ಯೆಕ್ಷಣಿಕ ವರ್ಷದ ಜನವರಿ ಆವೃತ್ತಿಯ ಪ್ರಥಮ ವರ್ಷದ ಬಿ.ಎ,/ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಲ್.ಐ.ಸಿ, ಬಿ.ಎಸ್.ಡಬ್ಲೂö್ಯ ಎಂ.ಎ/ಎA.ಕಾA, ಎಂ.ಎಸ್.ಬಿ.ಎಸ್ . ಡಬ್ಲ್ಯೂ, M.CA,M.SC-(Environmental Science, Bio-chemistry, Bio-technology, Chemistry, Clinical Nutrition & Dietetics, Computer Science, Geography, Imformation Science, Mathematics, Microbiology, Botany, Zoology, Food & Nutrition Science, Physics, Psychology),M.B.A, M.L.I.Sc., P.G. Diploma-[English, Communicative English, Journalism & Mass Communication, Business Law, Human Resource Management, Financial Management, Business Administration, Marketing Management, Ambedkar Studies, Nutrition &Dieteties, Information Science, Computer Application], Diploma-(Kannada, Journalism, Nutrition & Health Education, Diploma in Imformation Science, Computer Application) Certificate-(Kannada, Panchayat Raj, Nutrition & Food)ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

 ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕದಲ್ಲಿ ಶೇ 15%, ಡಿಫೆನ್ಸ್ ಹಾಗೂ ಎಕ್ಸ್ ಸರ್ವೀಸ್‌ಮೆನ್ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ 15%, ಬ್ಯಾಡ್ಜ್ ಹೊಂದಿರುವ ಆಟೋ ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ 30% ರಿಯಾಯಿತಿ ನೀಡಲಾಗುತ್ತದೆ ಹಾಗೂ ತೃತೀಯಾ ಲಿಂಗದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿಯನ್ನು ನೀಡಲಾಗುತ್ತಿದೆ. I.T.I ಹಾಗೂ Diploma ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರಥಮ ಬಿ.ಎ/ಬಿ.ಕಾಂ ಪ್ರವೇಶಾತಿಗೆ ಅವಕಾಶವಿರುತ್ತದೆ. ಮತ್ತು ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸಂಬAಧ ಪಟ್ಟ ದಾಖಲಾತಿಗಳನ್ನು ನೀಡಿದಲ್ಲಿ ವಿದ್ಯಾರ್ಥಿ ವೇತನವನ್ನು ಸರ್ಕಾರದಿಂದ ಪಡೆಯಬಹುದಾಗಿರುತ್ತದೆ. ಪ್ರವೇಶಾತಿಗೆ ಮಾರ್ಚ್ 31 ಕಡೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಕಾಯ್ಕಿಣಿ ರಸ್ತೆ, ಹಳೆ ಯು.ಎಸ್.ಕೆ.ವಿ ಕಟ್ಟಡ ಸವಿತ ವೃತ್ತ ಹತ್ತಿರ ಕಾರವಾರ, ದೂರವಾಣಿ ಸಂಖ್ಯೆ, 9900667916, 9901247560, 9738014893ನ್ನು ಸಂಪರ್ಕಿಸಬಹುದು ಎಂದು ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಸ್ವಾಮಿ ಬಿ.ಎಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top