Slide
Slide
Slide
previous arrow
next arrow

ಫೆ.1ರಂದು ಮಡಿವಾಳ ಮಾಚಿದೇವರ ಜಯಂತಿ

300x250 AD

ಕಾರವಾರ: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿಯನ್ನು ಫೆ.1 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ ಸೈಲ್, ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ಭೀಮಣ್ಣ ಟಿ ನಾಯ್ಕ, ಅರಬೈಲ್ ಶಿವರಾಮ ಹೆಬ್ಬಾರ, ದಿನಕರ ಕೆ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ ಸಂಕನೂರ, ಶಾಂತಾರಾಮ ಬುಡ್ನಾ ಸಿದ್ಧಿ, ಗಣಪತಿ ಉಳ್ವೇಕರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top