ಸಿದ್ದಾಪುರ: ತಾಲೂಕಿನ ಕಾಳಿಕಾ ಭವಾನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ ಎಸ್.ಹೆಗಡೆ ತ್ಯಾಗಲಿ ಇವಳು ಶಿರಸಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ವಿಷಯಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದಾಳೆ.
‘ಪ್ರಾಚ್ಯ ಪ್ರಜ್ಞೆ’: ಕಾನಸೂರಿನ ಅಂಕಿತಾ ರಾಜ್ಯಮಟ್ಟಕ್ಕೆ
